Haindavam Logo - Lord Ganesha

ಹೈಂದವಂ

📍
Font Size:

ಶಿವ ಪಂಚಾಕ್ಷರಿ ಸ್ತೋತ್ರಂ

ಓಂ ನಮಃ ಶಿವಾಯ ಶಿವಾಯ ನಮಃ ಓಂ ಓಂ ನಮಃ ಶಿವಾಯ ಶಿವಾಯ ನಮಃ ಓಂ ನಾಗೇಂದ್ರಹಾರಾಯ ತ್ರಿಲೋಚನಾಯ ಭಸ್ಮಾಂಗರಾಗಾಯ ಮಹೇಶ್ವರಾಯ ನಿತ್ಯಾಯ ಶುದ್ಧಾಯ ದಿಗಂಬರಾಯ ತಸ್ಮೈ "ನ" ಕಾರಾಯ ನಮಃ ಶಿವಾಯ 1 ಮಂದಾಕಿನೀ ಸಲಿಲ ಚಂದನ ಚರ್ಚಿತಾಯ ನಂದೀಶ್ವರ ಪ್ರಮಥನಾಥ ಮಹೇಶ್ವರಾಯ ಮಂದಾರ ಮುಖ್ಯ ಬಹುಪುಷ್ಪ ಸುಪೂಜಿತಾಯ ತಸ್ಮೈ "ಮ" ಕಾರಾಯ ನಮಃ ಶಿವಾಯ 2 ಶಿವಾಯ ಗೌರೀ ವದನಾಬ್ಜ ಬೃಂದ ಸೂರ್ಯಾಯ ದಕ್ಷಾಧ್ವರ ನಾಶಕಾಯ ಶ್ರೀ ನೀಲಕಂಠಾಯ ವೃಷಭಧ್ವಜಾಯ ತಸ್ಮೈ "ಶಿ" ಕಾರಾಯ ನಮಃ ಶಿವಾಯ 3 ವಶಿಷ್ಠ ಕುಂಭೋದ್ಭವ ಗೌತಮಾರ್ಯ ಮುನೀಂದ್ರ ದೇವಾರ್ಚಿತ ಶೇಖರಾಯ ಚಂದ್ರಾರ್ಕ ವೈಶ್ವಾನರ ಲೋಚನಾಯ ತಸ್ಮೈ "ವ" ಕಾರಾಯ ನಮಃ ಶಿವಾಯ 4 ಯಜ್ಞ-ಸ್ವರೂಪಾಯ ಜಟಾಧರಾಯ [ಯಕ್ಷ-] ಪಿನಾಕ ಹಸ್ತಾಯ ಸನಾತನಾಯ ದಿವ್ಯಾಯ ದೇವಾಯ ದಿಗಂಬರಾಯ ತಸ್ಮೈ "ಯ" ಕಾರಾಯ ನಮಃ ಶಿವಾಯ 5 ಪಂಚಾಕ್ಷರಮಿದಂ ಪುಣ್ಯಂ ಯಃ ಪಠೇಚ್ಛಿವ ಸನ್ನಿಧೌ ಶಿವಲೋಕಮವಾಪ್ನೋತಿ ಶಿವೇನ ಸಹ ಮೋದತೇ

Recite with devotion and pure heart

Regular practice brings spiritual benefits